01/11/2016
ತಾಯಿ ಕನ್ನಡತಿ ನಿನ್ನೊಳಿರುವ ಶಾಂತಿ ಸಹನೆ ಪ್ರೀತಿ ಕೊಡು ಎಲ್ಲರಿಗೂ
ಎಲ್ಲರ ನುಡಿಯಾಗಲಿ ಕನ್ನಡ
ಎಲ್ಲರ ನಡೆಯಾಗಲಿ ಕನ್ನಡ...
ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ
ಕನ್ನಡ ರಾಜ್ಯೋತ್ಸವದ
ಹಾರ್ದಿಕ ಶುಭಾಶಯಗಳು